ಎಂಗೇಜ್ಮೆಂಟ್ (ಯಂಗ್ ಏಜ್ ಮೆಂಟ್)
ಟಿವಿ ಇದ್ದರೆ ನಿಮಗೆ ನನ್ನ ಮಾತೆ ಕಿವಿಗೆ ಬೀಳುವದಿಲ್ಲ ಎಂದು ಬೈದು ಕೊಳ್ಳುತ್ತಿದ್ದಳು. ನಾನು ನೋಡುತ್ತಿದ್ದ ಸಿನಿಮಾದಲ್ಲಿ ಹೀರೊ ಇಬ್ಬರು ಹೆಂಡತಿಯರನ್ನು ಮದುವೆ ಆಗಿದ್ದ. ನನಗೆ ಒಂದೇ ಸಂಭಾಳಿಸಲು ಆಗುತ್ತಿಲ್ಲ. ಇವನು ಎರಡೆರಡು ಸಂಭಾಳಿಸುತ್ತಾನಲ್ಲ ಭೇಷ್... ಭೇಷ್ .. ಎಂದೆ. ಸಿನಿಮಾಕ್ಕೂ ಮತ್ತೆ ನಿಜ ಜೀವನಕ್ಕೂ ತುಂಬಾ ವ್ಯತ್ಯಾಸ. ರೀssss..