Skip to main content

ಹೊಳೆಆಲೂರಲ್ಲಿ ಶ್ರೀಕೃ಼ಷ್ಣ ಜನ್ಮಾಷ್ಟಮಿ

ಇಂದ prabhu
ಬರೆದಿದ್ದುSeptember 2, 2018
noಅನಿಸಿಕೆ

ಗದಗ ಜಿಲ್ಲೆಯ ರೋಣ ತಾಲೂಕಿನ ಹೊಳೆಆಲೂರಿನಲ್ಲಿ ಶ್ರೀಕೃ಼ಷ್ಣ ಜನ್ಮಾಷ್ಟಮಿ ನಿಮಿತ್ಯ ಶ್ರೀ ಕಲ್ಮೇಶ್ವರ ಪ್ರಾಥಮಿಕ ಶಾಲೆಯಲ್ಲಿ ಚಿಣ್ಣರು ರಾಧಾ-ಕೃ಼ಷ್ಣರಾಗಿ ವೇಷ ಧರಿಸುವ ಮೂಲಕ ಸಾರ್ವಜನಿಕರ ಗಮನ ಸೆಳೆದರು.

ಹೊಳೆಆಲೂರಲ್ಲಿ ಸದ್ಭಾವನಾ ದಿನ ಆಚರಣೆ

ಇಂದ prabhu
ಬರೆದಿದ್ದುAugust 22, 2018
noಅನಿಸಿಕೆ

ಗದಗ ಜಿಲ್ಲೆಯ ರೋಣ ತಾಲೂಕಿನ ಹೊಳೆಆಲೂರಿನ ಶ್ರೀ ಕವಿಪ್ರ ಸಮಿತಿಯ ಪದವಿ ಮಹಾವಿದ್ಯಾಲಯ ಹಾಗೂ ಸ್ನಾತಕೋತ್ತರ ಕನ್ನಡ ಅಧ್ಯಯನ ಕೇಂದ್ರದಲ್ಲಿ ಸದ್ಭಾವನಾ ದಿನವನ್ನು ದಿ.೨೦-೮-೨೦೧೮ ರಂದು ಆಚರಿಸಲಾಯಿತು.

ಹೊಳೆಆಲೂರಲ್ಲಿ ಪಠ್ಯೇತರ ಚಟುವಟಿಕೆಗಳ ಉದ್ಘಾಟನೆ

ಇಂದ prabhu
ಬರೆದಿದ್ದುAugust 14, 2018
noಅನಿಸಿಕೆ

ಗದಗ ಜಿಲ್ಲೆ ರೋಣ ತಾಲೂಕಿನ ಹೊಳೆಆಲೂರಿನ ಶ್ರೀ ಕವಿಪ್ರಸಮಿತಿಯ ಪದವಿ ಮಹಾವಿದ್ಯಾಲಯ ಹಾಗೂ ಸ್ನಾತಕೋತ್ತರ ಕನ್ನಡ ಅಧ್ಯಯನ ಕೇಂದ್ರದ ಪಠ್ಯೇತರ ಚಟುವಟಿಕೆಗಳ ಹಾಗೂ ಕನ್ನಡ ಸ್ನಾತಕೋತ್ತರ ಅಧ್ಯಯನ ವಿಭಾಗದ ಉದ್ಘಾಟನಾ ಸಮಾರಂಭ ದಿ.೧೩-೦೮-೨೦೧೮ರಂದು ಮಹಾವಿದ್ಯಾಲಯದ ರಜತ ಮಹೋತ್ಸವ ಭವನದಲ್ಲಿ ಜರುಗಿತು.

ಪ್ರಾಚೀನ ಕಾಲದ ಶಿಲ್ಪಕಲಾ ದೇಗುಲಗಳ ಸಂರಕ್ಷಿಸಿ

ಇಂದ prabhu
ಬರೆದಿದ್ದುAugust 9, 2018
noಅನಿಸಿಕೆ

ಗದಗ ಜಿಲ್ಲೆ ರೋಣ ತಾಲೂಕಿನ ಹೊಳೆಆಲೂರಿನ ಎಸ್.ಕೆ.ವಿ.ಪಿ ಪದವಿ ಮಹಾವಿದ್ಯಾಲಯ , ಸ್ನಾತಕೋತ್ತರ ಕನ್ನಡ ಅಧ್ಯಯನ ಕೇಂದ್ರ, ಪ್ರಾಚ್ಯವಸ್ತು ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಮೈಸೂರ್, ಹಾಗೂ ಎನ್.ಎಸ್.ಎಸ್. ಘಟಕ ೧ ,೨ರ ಸಹಯೋಗದಲ್ಲಿ ಐತಿಹಾಸಿಕ ಸ್ಮಾರಕಗಳ ಸಂರಕ್ಷಣೆ ಕುರಿತ ಕಾರ್ಯಕ್ರಮ ದಿ.೮-೮-೨೦೧೮ ರಂದು ಜರುಗಿತು.

ಸ್ನಾತಕೋತ್ತರ ವಿದ್ಯಾರ್ಥಿಗಳ ಪೂರ್ವಭಾವಿ ಸಭೆ

ಇಂದ prabhu
ಬರೆದಿದ್ದುAugust 8, 2018
noಅನಿಸಿಕೆ

ಹೊಳೆಆಲೂರಿನ ಎಸ್.ಕೆ.ವಿ.ಪಿ ಪ್ರಥಮ ದರ್ಜೆ ಕಾಲೇಜ್ ಹಾಗೂ ಸ್ನಾತಕೋತ್ತರ ಕನ್ನಡ ಅಧ್ಯಯನ ಕೇಂದ್ರದಲ್ಲಿ ದಿ.೮-೮-೨೦೧೮ರಂದು ಎಂ.ಎ.ಪ್ರಥಮ ವರ್ಷದ ವಿದ್ಯಾರ್ಥಿಗಳ ಪೂರ್ವಭಾವಿ ಸಭೆ ,ಸ್ವಾಗತ ಸಮಾರಂಭ ಹಾಗೂ ಪದಾಧಿಕಾರಿಗಳ ಆಯ್ಕೆ ಜರುಗಿತು.