ಲಿಂಗಾಯತ ಪ್ರಗತಿಶೀಲ ಸಂಘದಿಂದ ಉಚಿತ ಪ್ರಸಾದ ವಿತರಣೆ
ಗದಗ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಕಳೆದ ಐದಾರು ದಿನಗಳಿಂದ ನಡೆದಿರುವ ಸೇನಾಭರ್ತಿಗೆ ವಿವಿಧ ಜಿಲ್ಲೆಗಳಿಂದ ಆಗಮಿಸಿದ ಆಕಾಂಕ್ಷಿಗಳಿಗೆ ಶ್ರೀ ಜಗದ್ಗುರು ತೋಂಟದಾರ್ಯ ಸಂಸ್ಥಾನಮಠದ ತ್ರಿವಿಧ ದಾಸೋಹಿ ಲಿಂ.ಡಾ.ತೋಂಟದ ಸಿದ್ಧಲಿಂಗ ಮಹಾಸ್ವಾಮಿಗಳ ದಿವ್ಯ ಪ್ರಕಾಶದಲ್ಲಿ ಪೂಜ್ಯ ಡಾ.ತೋಂಟದ ಸಿದ್ಧರಾಮ ಮಹಾಸ್ವಾಮಿಗಳ ಕೃಪಾಶೀರ್ವಾದದೊಂದಿಗೆ ಲಿಂಗಾಯತ ಪ್ರಗತಿಶೀಲ ಸಂಘ ಗದಗ-