Skip to main content

ಲೈಂಗಿಕ ಆರೋಪಿಗಳ ಪುರುಷತ್ವ ನಾಶ

ಬರೆದಿದ್ದುOctober 6, 2009
noಅನಿಸಿಕೆ

ಲೈಂಗಿಕ-ಆರೋಪಗಳಿಗೆ ಶಿಕ್ಷೆಯ ರೂಪವಾಗಿ ತಪ್ಪಿತಸ್ಥ ಗಂಡಸರ ಪುರುಷತ್ವವನ್ನು ರಾಸಾಯನಿಕಗಳನ್ನುಪಯೋಗಿಸಿ ನಾಶ ಮಾಡುವ ನಿಟ್ಟಿನಲ್ಲಿ ಫ್ರೆಂಚ್ ಸರಕಾರ ಗಹನವಾದ ಚರ್ಚೆ ನಡೆಸುತ್ತಿದೆ. ಪ್ರಧಾನ ಮಂತ್ರಿ ಫ್ರಾಂಕೊಯ್ಸ್ ಫಿಲ್ಲನ್ ಈ ವಿಷಯವನ್ನು ಬಹಿರಂಗಪಡಿಸಿದ್ದಾರೆ.

ಲೇಖಕರು

ಶಿವಕುಮಾರ ಕೆ. ಎಸ್.

ನನ್ನ ತಲೆ'ಹರಟೆ'ಗಳು

ನಾನೊಬ್ಬ ಏಕಾಂಗಿ(ಇದೂವರೆಗೂ) ಸಂಚಾರಿ. ಸಮಯ, ಸಂದರ್ಭ, ವ್ಯಕ್ತಿಗಳೆಡೆಯಿಂದ ಪಯಣಿಸುತ್ತ, ಎಲ್ಲವನ್ನೂ ಅರ್ಥೈಸಿಕೊಳ್ಳುತ್ತ, ಕಲಿತುಕೊಳ್ಳುತ್ತ, ಯಾರನ್ನೂ ದೂರದೇ, ಪ್ರಜ್ಞಾಪೂರ್ವಕವಾಗಿ ಯಾವುದರ ಬಗೆಗೂ ಪೂರ್ವ-ನಿರ್ಧಾರಿತ ಆಲೋಚನೆಗಳನ್ನಿಟ್ಟುಕೊಳ್ಳದೇ ಸಾಗುತ್ತಿರುವೆ.

ಈ ಲೇಖನದ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ

The content of this field is kept private and will not be shown publicly.