Skip to main content

ಬಾದಾಮಿ ಚಾಲುಕ್ಯರ ವಾಸ್ತುಶಿಲ್ಪ

ಇಂದ prabhu
ಬರೆದಿದ್ದುMarch 26, 2015
noಅನಿಸಿಕೆ

ಶ್ರೀಕಲ್ಮೇಶ್ವರ ಪ್ರಥಮ ದರ್ಜೆ ಕಾಲೇಜ್ ಹೊಳೆಆಲೂರ್, ಪ್ರಾಚ್ಯವಸ್ತು ಸಂಗ್ರಹಾಲಯಗಳು ಮತ್ತು ಪರಂಪರಾ ಇಲಾಖೆ ಮೈಸೂರ್ ಹಾಗೂ ಕೆ.ಎಸ್.ಎಸ್.ಕಲಾ ಮತ್ತು ವಾಣಿಜ್ಯ ಪದವಿ ಮಹಾವಿದ್ಯಾಲಯ ರೋಣ ಇವುಗಳ ಸಂಯುಕ್ತ ಆಶ್ರಯದಲ್ಲಿ ದಿ.೨೫-೩-೨೦೧೫ ರಂದು ರೋಣದಲ್ಲಿ ಬಾದಾಮಿ ಚಾಲುಕ್ಯರ ವಾಸ್ತುಶಿಲ್ಪ ಮತ್ತು ಸಂರಕ್ಷಣೆ  ಕುರಿತ ವಿಶೇಷ ಉಪನ್ಯಾಸ ಜರುಗಿತು.

 ಪರಂಪರಾಕೂಟದ ಸಂಚಾಲಕ ಡಾ.ಎಂ.ಎನ್.ಕಡಪಟ್ಟಿ ಉಪನ್ಯಾಸ ನೀಡಿದರು.ಪರಂಪರಾಕೂಟದ ಕಾರ್ಯದರ್ಶಿ ಡಾ.ಪ್ರಭು.ಅ.ಗಂಜಿಹಾಳ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.ಪ್ರಾಚಾರ್ಯ ಎಂ.ಎಸ್.ಗೌಡರ ಅಧ್ಯಕ್ಷತೆ ವಹಿಸಿದ್ದರು.  ಮಹಾವಿದ್ಯಾಲಯದ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

                           -ಡಾ.ಪ್ರಭು.ಅ.ಗಂಜಿಹಾಳ್-೯೪೪೮೭೭೫೩೪೬

                            ಹೊಳೆಆಲೂರ್. ತಾ;ರೋಣ , ಜಿಃಗದಗ

ಲೇಖಕರು

prabhu

ಸಿನಿಪ್ರಿಯ

ಬಾಗಲಕೋಟ ಜಿಲ್ಲೆ ಹುನಗು೦ದ ತಾಲೂಕ್ ಗುಡೂರು ಜನ್ಮಸ್ಥಳ.ತ೦ದೆ ಜಿ.ಎಸ್ .ಅನ್ನದಾನಿ ವಿಶ್ರಾ೦ತ ಬಿಡಿಓ.ಚುಟುಕು ಕವಿ,ಕತೆಗಾರರು.ನಾನು ಕವಿ,ಕತೆಗಾರ,ಸಿನೆಮಾ,ಟಿವಿ ಗ್]ಳಲ್ಲಿ ವಿವಿಧ ವಿಭಾಗಗಳಲ್ಲಿ ಕಾರ್ಯ ಮಾಡಿದ್ದೇನೆ.ಹಲವು ಪುಸ್ತಕಗಳು,ಹಾಡಿನ ಕ್ಯಾಸೆಟ್ ಗಳು ಬಿಡುಗಡೆಯಾಗಿವೆ..ಕನ್ನಡ ವ್ರುತ್ತಿರ೦ಗಭೂಮಿ ಮತ್ತು ಚಿತ್ರರ೦ಗ ಕುರಿತು ಕವಿವಿ ಇ೦ದ ೨೦೦೩ ರಲ್ಲಿ ಪಿ ಎಚ್ ಡಿ ಆಗಿದೆ.ಧಾರವಾಡ,ಚೆನ್ಯೆ ರೆಡಿಯೋ ಕೇ೦ದ್ರದಿ೦ದ ಸ್ವರಚಿತ ಕವಿತೆ ವಾಚನ,ಭಾಷಣ ಪ್ರಸಾರವಾಗಿವೆ,ಸಿನಿಮಾಗಳಿಗೆ ಸಹ ನಿರ್ದೇಶಕನಾಗಿ , ಕಲಾ ನಿರ್ದೇಶಕನಾಗಿ ಕಾರ್ಯ ನಿರ್ವಹಿಸಿದ್ದೇನೆ. ಕಸಾಪ ಆಜೀವ ಸದಸ್ಯ್,ರೋಣ ತಾಲೂಕ ಮಾಜಿ ಕಸಾಪ ಕಾರ್ಯದರ್ಶಿ.೨೦೧೩-೧೪ನೇ ಸಾಲಿಗೆ ಗದಗ ಜಿಲ್ಲಾ ಪದವಿ ಕಾಲೇಜ್ ಕನ್ನಡ ಅಧ್ಯಾಪಕರ ಪರಿಷತ್ ಉಪಾಧ್ಯಕ್ಷ 2014-15,ಗದಗ ಜಿಲ್ಲಾ ಕನಾ೯ಟಕ ಜಾನಪದ ಪರಿಷತ್ತು ಕಾಯ೯ದಶಿ೯ 2014-15,ಗದಗ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಗೌರವ ಕಾರ್ಯದರ್ಶಿಗಳು-೨೦೧೪,ರೋಟರಿ ಗದಗ ಸೆಂಟ್ರಲ್ ಸದಸ್ಯ್, ಕವಿವಿ ಧಾರವಾಡ ಪದವಿ ಮಹಾವಿದ್ಯಾಲಯಗಳ ಕನ್ನಡ ಅಧ್ಯಾಪಕರ ಪರಿಷತ್ ಸಹಕಾರ್ಯದರ್ಶಿ ೨೦೧೬. ರಾಜ್ಯ-ಹೊರರಾಜ್ಯ್ಗಗ ಳಲ್ಲಿ ಹಲವಾರು ಮಿತ್ರರಿದ್ದಾರೆ.

ಈ ಲೇಖನದ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ

The content of this field is kept private and will not be shown publicly.