Skip to main content

120ನೇ ಶನಿವಾರದ ಸಾಹಿತ್ಯ ಸಂಜೆ

ಇಂದ prabhu
ಬರೆದಿದ್ದುApril 27, 2015
noಅನಿಸಿಕೆ

        ಗದಗ ಜಿಲ್ಲಾ ಕಸಾಪ ವತಿಯಿಂದ ೧೨೦ನೇ ಶನಿವಾರದ ಸಾಹಿತ್ಯ ಸಂಜೆ ಮಾಲಿಕೆ ಕಾರ್ಯಕ್ರಮ ದಿ.೨೫-೪-೨೦೧೫ರಂದು ತಾಲೂಕಾ ಪಂಚಾಯತ ಸಭಾಭವನದಲ್ಲಿ ಜರುಗಿತು. ಅಧ್ಯಕ್ಷತೆಯನ್ನು ಜಿಲ್ಲಾ ಕಸಾಪ ಅಧ್ಯಕ್ಷ ಶಿವಪ್ಪ ಮ ಕುರಿ ವಹಿಸಿದ್ದರು.ಬಸವಣ್ಣನವರ ವಚನಗಳಲ್ಲಿ ಸಾಮಾಜಿಕ ಚಿಂತನೆ ಕುರಿತು ಎನ್.ಎಚ್.ಹಿರೇಸಕ್ಕರಗೌಡ್ರ ಉಪನ್ಯಾಸ ನೀಡಿದರು.ಕಲಾವತಿ ತೇಜಿಗೌಡ್ರ ಕವನ ವಾಚನ ಮಾಡಿದರು. ನರಗುಂದ ತಾಲೂಕಾ ಕಸಾಪ ಅಧ್ಯಕ್ಷ ಪಿ.ಸಿ.ಕಲಹಾಳ್ ಸ್ವಾಗತಿಸಿದರು. ಗೌರಕ್ಕ ಬಡಿಗಣ್ಣವರ ಪ್ರಾರ್ಥಿಸಿದರು. ಗೌರವ ಕಾರ್ಯದರ್ಶಿ ಡಾ.ಪ್ರಭು.ಅ.ಗಂಜಿಹಾಳ್ ವಂದಿಸಿದರು. ಕೋಶಾಧ್ಯಕ್ಷ ಡಿ.ಎಚ್.ಮಲ್ಲೇಶ್ ನಿರೂಪಿಸಿದರು.ಸಾಹಿತ್ಯಾಭಿಮಾನಿಗಳು ಪಾಲ್ಗೊಂಡಿದ್ದರು.


                                      -ಡಾ.ಪ್ರಭು.ಅ.ಗಂಜಿಹಾಳ್-೯೪೪೮೭೭೫೩೪೬

ಲೇಖಕರು

prabhu

ಸಿನಿಪ್ರಿಯ

ಬಾಗಲಕೋಟ ಜಿಲ್ಲೆ ಹುನಗು೦ದ ತಾಲೂಕ್ ಗುಡೂರು ಜನ್ಮಸ್ಥಳ.ತ೦ದೆ ಜಿ.ಎಸ್ .ಅನ್ನದಾನಿ ವಿಶ್ರಾ೦ತ ಬಿಡಿಓ.ಚುಟುಕು ಕವಿ,ಕತೆಗಾರರು.ನಾನು ಕವಿ,ಕತೆಗಾರ,ಸಿನೆಮಾ,ಟಿವಿ ಗ್]ಳಲ್ಲಿ ವಿವಿಧ ವಿಭಾಗಗಳಲ್ಲಿ ಕಾರ್ಯ ಮಾಡಿದ್ದೇನೆ.ಹಲವು ಪುಸ್ತಕಗಳು,ಹಾಡಿನ ಕ್ಯಾಸೆಟ್ ಗಳು ಬಿಡುಗಡೆಯಾಗಿವೆ..ಕನ್ನಡ ವ್ರುತ್ತಿರ೦ಗಭೂಮಿ ಮತ್ತು ಚಿತ್ರರ೦ಗ ಕುರಿತು ಕವಿವಿ ಇ೦ದ ೨೦೦೩ ರಲ್ಲಿ ಪಿ ಎಚ್ ಡಿ ಆಗಿದೆ.ಧಾರವಾಡ,ಚೆನ್ಯೆ ರೆಡಿಯೋ ಕೇ೦ದ್ರದಿ೦ದ ಸ್ವರಚಿತ ಕವಿತೆ ವಾಚನ,ಭಾಷಣ ಪ್ರಸಾರವಾಗಿವೆ,ಸಿನಿಮಾಗಳಿಗೆ ಸಹ ನಿರ್ದೇಶಕನಾಗಿ , ಕಲಾ ನಿರ್ದೇಶಕನಾಗಿ ಕಾರ್ಯ ನಿರ್ವಹಿಸಿದ್ದೇನೆ. ಕಸಾಪ ಆಜೀವ ಸದಸ್ಯ್,ರೋಣ ತಾಲೂಕ ಮಾಜಿ ಕಸಾಪ ಕಾರ್ಯದರ್ಶಿ.೨೦೧೩-೧೪ನೇ ಸಾಲಿಗೆ ಗದಗ ಜಿಲ್ಲಾ ಪದವಿ ಕಾಲೇಜ್ ಕನ್ನಡ ಅಧ್ಯಾಪಕರ ಪರಿಷತ್ ಉಪಾಧ್ಯಕ್ಷ 2014-15,ಗದಗ ಜಿಲ್ಲಾ ಕನಾ೯ಟಕ ಜಾನಪದ ಪರಿಷತ್ತು ಕಾಯ೯ದಶಿ೯ 2014-15,ಗದಗ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಗೌರವ ಕಾರ್ಯದರ್ಶಿಗಳು-೨೦೧೪,ರೋಟರಿ ಗದಗ ಸೆಂಟ್ರಲ್ ಸದಸ್ಯ್, ಕವಿವಿ ಧಾರವಾಡ ಪದವಿ ಮಹಾವಿದ್ಯಾಲಯಗಳ ಕನ್ನಡ ಅಧ್ಯಾಪಕರ ಪರಿಷತ್ ಸಹಕಾರ್ಯದರ್ಶಿ ೨೦೧೬. ರಾಜ್ಯ-ಹೊರರಾಜ್ಯ್ಗಗ ಳಲ್ಲಿ ಹಲವಾರು ಮಿತ್ರರಿದ್ದಾರೆ.

ಈ ಲೇಖನದ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ

The content of this field is kept private and will not be shown publicly.