Skip to main content

ರಾಜ್ಫ್ಯೋತ್ಫವ ಪುರಸ್ಕೃತ ತುಳಸಮ್ಮರಿಗೆ ಸನ್ಮಾನ

ಇಂದ prabhu
ಬರೆದಿದ್ದುNovember 8, 2016
noಅನಿಸಿಕೆ

ಹೊಳೆಆಲೂರಲ್ಲಿ ರಾಜ್ಯೋತ್ಸವ ಪುರಸ್ಕೃತ ತುಳಸಮ್ಮ  ಕೆಲೂರ್ ಅವರಿಗೆ ಸನ್ಮಾನ


ಗದಗ ಜಿಲ್ಲೆಯ ರೋಣ ತಾಲೂಕಿನ ಹೊಳೆಆಲೂರಿನ ಶ್ರೀ ಕವಿಪ್ರ ಸಮಿತಿಯ ಪ್ರಥಮದರ್ಜೆ ಮಹಾವಿದ್ಯಾಲಯದಲ್ಲಿ ೨೦೧೬ರ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹೊಳೆಆಲೂರಿನ ತುಳಸಮ್ಮ ಕೆಲೂರ್ ಅವರನ್ನು ಇತ್ತೀಚೆಗೆ ಸನ್ಮಾನಿಸಿ ಗೌರವಿಸಲಾಯಿತು.


ಪ್ರಾ.ಎಸ್.ವಿ.ಅಂದಾನಶೆಟ್ರ ಅಧ್ಯಕ್ಷತೆ ವಹಿಸಿದ್ದರು. ಅತಿಥಿಗಳಾಗಿ ಸಂಸ್ಥೆಯ್ ಅಧ್ಯಕ್ಷ ವಾಯ್.ಎಸ್.ಬೇಲಿ ಆಗಮಿಸಿದ್ದರು. ಸಾಂಸ್ಕೃತಿಕ ವಿಭಾಗದ ಚೇರಮನ್ ಡಾ.ಎಸ್.ಎಸ್.ಹುರಕಡ್ಲಿ, ಡಾ.ಪ್ರಭು ಅ ಗಂಜಿಹಾಳ್ ಮಾತನಾಡಿದರು.ಅಶ್ವಿನಿ ಗಂಗೂರ್ ಪ್ರಾರ್ಥಿಸಿದರು. ಕಾರ್ಯಕ್ರಮದಲ್ಲಿ  ವಿದ್ಯಾರ್ಥಿಗಳು, ಪ್ರಾಧ್ಯಾಪಕರು ಪಾಲ್ಗೊಂಡಿದ್ದರು.


             ವರದಿ-ಪ್ರಭು.ಗಂಜಿಹಾಳ್-೯೪೪೮೭೭೫೩೪೬

ಲೇಖಕರು

prabhu

ಸಿನಿಪ್ರಿಯ

ಬಾಗಲಕೋಟ ಜಿಲ್ಲೆ ಹುನಗು೦ದ ತಾಲೂಕ್ ಗುಡೂರು ಜನ್ಮಸ್ಥಳ.ತ೦ದೆ ಜಿ.ಎಸ್ .ಅನ್ನದಾನಿ ವಿಶ್ರಾ೦ತ ಬಿಡಿಓ.ಚುಟುಕು ಕವಿ,ಕತೆಗಾರರು.ನಾನು ಕವಿ,ಕತೆಗಾರ,ಸಿನೆಮಾ,ಟಿವಿ ಗ್]ಳಲ್ಲಿ ವಿವಿಧ ವಿಭಾಗಗಳಲ್ಲಿ ಕಾರ್ಯ ಮಾಡಿದ್ದೇನೆ.ಹಲವು ಪುಸ್ತಕಗಳು,ಹಾಡಿನ ಕ್ಯಾಸೆಟ್ ಗಳು ಬಿಡುಗಡೆಯಾಗಿವೆ..ಕನ್ನಡ ವ್ರುತ್ತಿರ೦ಗಭೂಮಿ ಮತ್ತು ಚಿತ್ರರ೦ಗ ಕುರಿತು ಕವಿವಿ ಇ೦ದ ೨೦೦೩ ರಲ್ಲಿ ಪಿ ಎಚ್ ಡಿ ಆಗಿದೆ.ಧಾರವಾಡ,ಚೆನ್ಯೆ ರೆಡಿಯೋ ಕೇ೦ದ್ರದಿ೦ದ ಸ್ವರಚಿತ ಕವಿತೆ ವಾಚನ,ಭಾಷಣ ಪ್ರಸಾರವಾಗಿವೆ,ಸಿನಿಮಾಗಳಿಗೆ ಸಹ ನಿರ್ದೇಶಕನಾಗಿ , ಕಲಾ ನಿರ್ದೇಶಕನಾಗಿ ಕಾರ್ಯ ನಿರ್ವಹಿಸಿದ್ದೇನೆ. ಕಸಾಪ ಆಜೀವ ಸದಸ್ಯ್,ರೋಣ ತಾಲೂಕ ಮಾಜಿ ಕಸಾಪ ಕಾರ್ಯದರ್ಶಿ.೨೦೧೩-೧೪ನೇ ಸಾಲಿಗೆ ಗದಗ ಜಿಲ್ಲಾ ಪದವಿ ಕಾಲೇಜ್ ಕನ್ನಡ ಅಧ್ಯಾಪಕರ ಪರಿಷತ್ ಉಪಾಧ್ಯಕ್ಷ 2014-15,ಗದಗ ಜಿಲ್ಲಾ ಕನಾ೯ಟಕ ಜಾನಪದ ಪರಿಷತ್ತು ಕಾಯ೯ದಶಿ೯ 2014-15,ಗದಗ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಗೌರವ ಕಾರ್ಯದರ್ಶಿಗಳು-೨೦೧೪,ರೋಟರಿ ಗದಗ ಸೆಂಟ್ರಲ್ ಸದಸ್ಯ್, ಕವಿವಿ ಧಾರವಾಡ ಪದವಿ ಮಹಾವಿದ್ಯಾಲಯಗಳ ಕನ್ನಡ ಅಧ್ಯಾಪಕರ ಪರಿಷತ್ ಸಹಕಾರ್ಯದರ್ಶಿ ೨೦೧೬. ರಾಜ್ಯ-ಹೊರರಾಜ್ಯ್ಗಗ ಳಲ್ಲಿ ಹಲವಾರು ಮಿತ್ರರಿದ್ದಾರೆ.

ಈ ಲೇಖನದ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ

The content of this field is kept private and will not be shown publicly.