Skip to main content

ಹೊಳೆಆಲೂರಲ್ಲಿ ತುಳಸಮ್ಮರಿಗೆ ಸನ್ಮಾನ

ಇಂದ prabhu
ಬರೆದಿದ್ದುNovember 9, 2016
noಅನಿಸಿಕೆ

೨೦೧೬ರ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹೊಳೆಆಲೂರಿನ ತುಳಸಮ್ಮ ಕೆಲೂರ್ ಅವರನ್ನು ವಾಣಿಜ್ಯೋದ್ಯಮ ಸಂಸ್ಥೆಯ ವತಿಯಿಂದ ಮಂಗಳವಾರ ಕೃಷಿ ಉತ್ಪನ್ನ ಮಾರುಕಟ್ಟೆಯ ಆವರಣದಲ್ಲಿರುವ  ಕಾಲೇಶ್ ಸಂತೋಜಿ ಅವರ ಅಂಗಡಿಯಲ್ಲಿ ಶಾಲು ಹೊದಿಸಿ ಸನ್ಮಾನಿಸಿ ಗೌರವಿಸಲಾಯಿತು. ವಾಣಿಜ್ಯೋದ್ಯಮ ಸಂಸ್ಥೆಯ ಅಧ್ಯಕ್ಷ ಮೋತಿಲಾಲ್ ರಾವಳ್,ಶಿವಯೋಗಿ ಕಡಬಿನಕಟ್ಟಿ, ಎಸ್.ಜಿ.ತೋಟದ, ಪಾಂಡುರಂಗ ಪತ್ತಾರ್,ಮಾರುತಿ ಮಂಡಸೊಪ್ಪಿ,ಕೆ.ಸಿ.ಪಾಟೀಲ್, ಎಚ್.ಕೆ.ಪಟೇಲ್,ಎಂ.ಎನ್.ತೇಜಿಗೌಡ್ರ ಮೊದಲಾದವರು ಪಾಲ್ಗೊಂಡಿದ್ದರು.


      -ಪ್ರಭು.ಅ.ಗಂಜಿಹಾಳ್-೯೪೪೮೭೭೫೩೪೬

ಲೇಖಕರು

prabhu

ಸಿನಿಪ್ರಿಯ

ಬಾಗಲಕೋಟ ಜಿಲ್ಲೆ ಹುನಗು೦ದ ತಾಲೂಕ್ ಗುಡೂರು ಜನ್ಮಸ್ಥಳ.ತ೦ದೆ ಜಿ.ಎಸ್ .ಅನ್ನದಾನಿ ವಿಶ್ರಾ೦ತ ಬಿಡಿಓ.ಚುಟುಕು ಕವಿ,ಕತೆಗಾರರು.ನಾನು ಕವಿ,ಕತೆಗಾರ,ಸಿನೆಮಾ,ಟಿವಿ ಗ್]ಳಲ್ಲಿ ವಿವಿಧ ವಿಭಾಗಗಳಲ್ಲಿ ಕಾರ್ಯ ಮಾಡಿದ್ದೇನೆ.ಹಲವು ಪುಸ್ತಕಗಳು,ಹಾಡಿನ ಕ್ಯಾಸೆಟ್ ಗಳು ಬಿಡುಗಡೆಯಾಗಿವೆ..ಕನ್ನಡ ವ್ರುತ್ತಿರ೦ಗಭೂಮಿ ಮತ್ತು ಚಿತ್ರರ೦ಗ ಕುರಿತು ಕವಿವಿ ಇ೦ದ ೨೦೦೩ ರಲ್ಲಿ ಪಿ ಎಚ್ ಡಿ ಆಗಿದೆ.ಧಾರವಾಡ,ಚೆನ್ಯೆ ರೆಡಿಯೋ ಕೇ೦ದ್ರದಿ೦ದ ಸ್ವರಚಿತ ಕವಿತೆ ವಾಚನ,ಭಾಷಣ ಪ್ರಸಾರವಾಗಿವೆ,ಸಿನಿಮಾಗಳಿಗೆ ಸಹ ನಿರ್ದೇಶಕನಾಗಿ , ಕಲಾ ನಿರ್ದೇಶಕನಾಗಿ ಕಾರ್ಯ ನಿರ್ವಹಿಸಿದ್ದೇನೆ. ಕಸಾಪ ಆಜೀವ ಸದಸ್ಯ್,ರೋಣ ತಾಲೂಕ ಮಾಜಿ ಕಸಾಪ ಕಾರ್ಯದರ್ಶಿ.೨೦೧೩-೧೪ನೇ ಸಾಲಿಗೆ ಗದಗ ಜಿಲ್ಲಾ ಪದವಿ ಕಾಲೇಜ್ ಕನ್ನಡ ಅಧ್ಯಾಪಕರ ಪರಿಷತ್ ಉಪಾಧ್ಯಕ್ಷ 2014-15,ಗದಗ ಜಿಲ್ಲಾ ಕನಾ೯ಟಕ ಜಾನಪದ ಪರಿಷತ್ತು ಕಾಯ೯ದಶಿ೯ 2014-15,ಗದಗ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಗೌರವ ಕಾರ್ಯದರ್ಶಿಗಳು-೨೦೧೪,ರೋಟರಿ ಗದಗ ಸೆಂಟ್ರಲ್ ಸದಸ್ಯ್, ಕವಿವಿ ಧಾರವಾಡ ಪದವಿ ಮಹಾವಿದ್ಯಾಲಯಗಳ ಕನ್ನಡ ಅಧ್ಯಾಪಕರ ಪರಿಷತ್ ಸಹಕಾರ್ಯದರ್ಶಿ ೨೦೧೬. ರಾಜ್ಯ-ಹೊರರಾಜ್ಯ್ಗಗ ಳಲ್ಲಿ ಹಲವಾರು ಮಿತ್ರರಿದ್ದಾರೆ.

ಈ ಲೇಖನದ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ

The content of this field is kept private and will not be shown publicly.