Skip to main content
*ಒಂದು ಪಕ್ಷಿ ಜೇನು ಹುಳುವನ್ನು ಕೇಳಿತು... ತುಂಬಾ ಕಷ್ಟ ಪಟ್ಟು ನೀನು ಜೇನಿನ ಗೂಡನ್ನು ಕಟ್ಟುತ್ತೀಯಾ, ಆದರೆ ಈ ಜನರು ನೀನು ಕಷ್ಟಪಟ್ಟು ಕಟ್ಟಿದ ಜೇನನ್ನು ಕದಿಯುತ್ತಾರೆ, ನಿನಗೆ ಇದರಿಂದ* *ನೋವಾಗುವುದಿಲ್ಲವೇ ??*
*ಜೇನು ಹುಳು ಹೇಳಿತು:ಇಲ್ಲ...!*
*ಜನರು ನನ್ನ ಜೇನನ್ನು ಕದಿಯಬಹುದು, ಆದರೆ*
*ಯಾರೊಬ್ಬರೂ ನಾನು ಜೇನು ತಯಾರಿಸುವ ಕಲೆಯನ್ನು ಕದಿಯಲು ಸಾದ್ಯವಿಲ್ಲ...*
"ಸ್ವಾರ್ಥಿಯಾಗಿ ಬದುಕುವುದು ಜೀವನದ ಭಾಗ, *ಬೇರೆಯವರಿಗಾಗಿ ಬದುಕುವುದು ಜೀವನದ ಕಲೆ"
  • 160 views