Skip to main content

ಉಪಾಧ್ಯಕ್ಷರಾಗಿ ಆಯ್ಕೆ

ಇಂದ prabhu
ಬರೆದಿದ್ದುDecember 22, 2017
noಅನಿಸಿಕೆ

ದಿನಾಂಕ ೧೮,೧೯,೨೦ ಡಿಸೆಂಬರ್ ೨೦೧೭ರಂದು ಮಹಾರಾಷ್ಟ್ರದ ಶಿರಡಿಯಲ್ಲಿ ಸಾವಿತ್ರಿಬಾಯಿ ಫುಲೆ ವಿಶ್ವವಿದ್ಯಾಲಯ ಮತ್ತು ಕಾಲೇಜ್ ಟೀಚರ್ಸ ಆರ್ಗನೈಜೇಶನ್ (ಎಸ್ ಪಿ ಪಿಯುಸಿಟಿಓ) ಇವರ ಸಹಯೋಗದಲ್ಲಿ ನಡೆದ ೨೯ನೇ ಕಾನ್ಫರೆನ್ಸ್ ೨೦೧೭ರಲ್ಲಿ ದಿ.೨೦ರಂದು ನಡೆದ ಎಆಯ್ ಎಫ್ ಯು ಸಿ ಟಿ ಓ ಪದಾಧಿಕಾರಿಗಳ ಆಯ್ಕೆ ಚುನಾವಣೆಯಲ್ಲಿ ಹೊಳೆಆಲೂರ್ ಎಸ್ ಕೆ ವಿ ಪಿ ಸಮಿತಿಯ ಪದವಿ ಮಹಾವಿದ್ಯಾಲಯದ ಅರ್ಥಶಾಸ್ತ್ರ ಪ್ರಾಧ್ಯಾಪಕರು, ಕವಿಕಾಶಿ ಸಂಘದ ಅಧ್ಯಾಕ್ಷರಾದ ಡಾ.ಬಸವರಾಜ ಬೆಳವಟಗಿಯವರು ಉಪಾಧ್ಯಕ್ಷರಾಗಿ ಬಹುಮತದಿಂದ ಆರಿಸಿಬಂದರು.ಈ ಸಂದರ್ಭದಲ್ಲಿ ಮಹಾವಿದ್ಯಾಲಯದ ಸಿಬ್ಬಂದಿಗಳಾದ ಪ್ರೊ.ಆರ್.ಎಸ್.ಪಾಟೀಲ್,ಪ್ರೊ.ಎನ್.ಎಸ್.ಹುಣಶೀಕಟ್ಟಿ, ಡಾ.ಎಸ್.ಎಸ್.ಹುರಕಡ್ಲಿ, ಡಾ.ಪ್ರಭು.ಗಂಜಿಹಾಳ್,ಡಾ.ಪಿ.ಎಸ್.ಕಣವಿ, ಪ್ರೊ.ಎಂ.ಕೆ.ರೊಟ್ಟಿ,ಪ್ರೊ.ಕೆರೂರ್, ಡಾ.ಎಲ್.ಆರ್.ಅಂಗಡಿ ಪುಷ್ಪಗುಚ್ಛ ನೀಡಿ ಅಭಿನಂದಿಸಿದರು.
-ಪ್ರಭು.ಗಂಜಿಹಾಳ್-೯೪೪೮೭೭೫೩೪೬

ಲೇಖನದ ಬಗೆ

ಲೇಖಕರು

prabhu

ಸಿನಿಪ್ರಿಯ

ಬಾಗಲಕೋಟ ಜಿಲ್ಲೆ ಹುನಗು೦ದ ತಾಲೂಕ್ ಗುಡೂರು ಜನ್ಮಸ್ಥಳ.ತ೦ದೆ ಜಿ.ಎಸ್ .ಅನ್ನದಾನಿ ವಿಶ್ರಾ೦ತ ಬಿಡಿಓ.ಚುಟುಕು ಕವಿ,ಕತೆಗಾರರು.ನಾನು ಕವಿ,ಕತೆಗಾರ,ಸಿನೆಮಾ,ಟಿವಿ ಗ್]ಳಲ್ಲಿ ವಿವಿಧ ವಿಭಾಗಗಳಲ್ಲಿ ಕಾರ್ಯ ಮಾಡಿದ್ದೇನೆ.ಹಲವು ಪುಸ್ತಕಗಳು,ಹಾಡಿನ ಕ್ಯಾಸೆಟ್ ಗಳು ಬಿಡುಗಡೆಯಾಗಿವೆ..ಕನ್ನಡ ವ್ರುತ್ತಿರ೦ಗಭೂಮಿ ಮತ್ತು ಚಿತ್ರರ೦ಗ ಕುರಿತು ಕವಿವಿ ಇ೦ದ ೨೦೦೩ ರಲ್ಲಿ ಪಿ ಎಚ್ ಡಿ ಆಗಿದೆ.ಧಾರವಾಡ,ಚೆನ್ಯೆ ರೆಡಿಯೋ ಕೇ೦ದ್ರದಿ೦ದ ಸ್ವರಚಿತ ಕವಿತೆ ವಾಚನ,ಭಾಷಣ ಪ್ರಸಾರವಾಗಿವೆ,ಸಿನಿಮಾಗಳಿಗೆ ಸಹ ನಿರ್ದೇಶಕನಾಗಿ , ಕಲಾ ನಿರ್ದೇಶಕನಾಗಿ ಕಾರ್ಯ ನಿರ್ವಹಿಸಿದ್ದೇನೆ. ಕಸಾಪ ಆಜೀವ ಸದಸ್ಯ್,ರೋಣ ತಾಲೂಕ ಮಾಜಿ ಕಸಾಪ ಕಾರ್ಯದರ್ಶಿ.೨೦೧೩-೧೪ನೇ ಸಾಲಿಗೆ ಗದಗ ಜಿಲ್ಲಾ ಪದವಿ ಕಾಲೇಜ್ ಕನ್ನಡ ಅಧ್ಯಾಪಕರ ಪರಿಷತ್ ಉಪಾಧ್ಯಕ್ಷ 2014-15,ಗದಗ ಜಿಲ್ಲಾ ಕನಾ೯ಟಕ ಜಾನಪದ ಪರಿಷತ್ತು ಕಾಯ೯ದಶಿ೯ 2014-15,ಗದಗ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಗೌರವ ಕಾರ್ಯದರ್ಶಿಗಳು-೨೦೧೪,ರೋಟರಿ ಗದಗ ಸೆಂಟ್ರಲ್ ಸದಸ್ಯ್, ಕವಿವಿ ಧಾರವಾಡ ಪದವಿ ಮಹಾವಿದ್ಯಾಲಯಗಳ ಕನ್ನಡ ಅಧ್ಯಾಪಕರ ಪರಿಷತ್ ಸಹಕಾರ್ಯದರ್ಶಿ ೨೦೧೬. ರಾಜ್ಯ-ಹೊರರಾಜ್ಯ್ಗಗ ಳಲ್ಲಿ ಹಲವಾರು ಮಿತ್ರರಿದ್ದಾರೆ.

ಈ ಲೇಖನದ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ

The content of this field is kept private and will not be shown publicly.