Skip to main content

ಉದ್ಯೋಗ ಮೇಳ

ಉದ್ಯೋಗ ಮೇಳ್-೨೦೧೮
ಇಂದ prabhu
ಬರೆದಿದ್ದುMarch 3, 2018
noಅನಿಸಿಕೆ

ಗದಗ ನಗರದ ಕೆ.ಎಚ್.ಪಾಟೀಲ್ ಜಿಲ್ಲಾ ಕ್ರೀಡಾಂಗಣಾದಲ್ಲಿ ದಿ.೩-೩-೨೦೧೮ರಂದು ಆರಂಭವಾದ ಬೃಹತ್ ಉದ್ಯೋಗ ಮೇಳದಲ್ಲಿ ಹೊಳೆಆಲೂರಿನ ಶ್ರೀ ಕಲ್ಮೇಶ್ವರ ಪ್ರಥಮ ದರ್ಜೆ ಮಹಾವಿದ್ಯಾಲಯದ ಅಂತಿಮ ವರ್ಷದ ಬಿ.ಎ, ಬಿ.ಕಾಮ್, ಬಿ.ಎಸ್.ಸಿ ವಿದ್ಯಾರ್ಥಿಗಳು ಭಾಗವಹಿಸಿದರು.
ಪ್ರಾಚಾರ್ಯ ಡಾ.ಎಸ್.ವಿ.ಅಂದಾನಶೆಟ್ರ, ಪ್ರೊ.ಆರ್.ಎಸ್.ಪಾಟೀಲ್,ಪ್ರೊ.ಎನ್.ಎಸ್.ಹುಣಶೀಕಟ್ಟಿ, ಪ್ರೊ.ರೇಶ್ಮಾ ಟೆಕ್ಕೇದ್, ಎನ್.ಎಸ್.ಎಸ್ ಯೋಜನಾಧಿಕಾರಿಗಳಾದ ಡಾ.ಎಸ್.ಬಿ.ಸಜ್ಜನರ್, ಡಾ.ಪ್ರಭು.ಅ.ಗಂಜಿಹಾಳ್ ಪಾಲ್ಗೊಂಡಿದ್ದರು.೪೫ಕ್ಕೂ ಮಿಕ್ಕಿ ವಿದ್ಯಾರ್ಥಿ/ವಿದ್ಯಾರ್ಥಿನಿಯರು ಪಾಲ್ಗೊಂಡಿದ್ದರು.

-ಡಾ.ಪ್ರಭು.ಗಂಜಿಹಾಳ್-೯೪೪೮೭೭೫೩೪೬

ಲೇಖನದ ಬಗೆ

ಲೇಖಕರು

prabhu

ಸಿನಿಪ್ರಿಯ

ಬಾಗಲಕೋಟ ಜಿಲ್ಲೆ ಹುನಗು೦ದ ತಾಲೂಕ್ ಗುಡೂರು ಜನ್ಮಸ್ಥಳ.ತ೦ದೆ ಜಿ.ಎಸ್ .ಅನ್ನದಾನಿ ವಿಶ್ರಾ೦ತ ಬಿಡಿಓ.ಚುಟುಕು ಕವಿ,ಕತೆಗಾರರು.ನಾನು ಕವಿ,ಕತೆಗಾರ,ಸಿನೆಮಾ,ಟಿವಿ ಗ್]ಳಲ್ಲಿ ವಿವಿಧ ವಿಭಾಗಗಳಲ್ಲಿ ಕಾರ್ಯ ಮಾಡಿದ್ದೇನೆ.ಹಲವು ಪುಸ್ತಕಗಳು,ಹಾಡಿನ ಕ್ಯಾಸೆಟ್ ಗಳು ಬಿಡುಗಡೆಯಾಗಿವೆ..ಕನ್ನಡ ವ್ರುತ್ತಿರ೦ಗಭೂಮಿ ಮತ್ತು ಚಿತ್ರರ೦ಗ ಕುರಿತು ಕವಿವಿ ಇ೦ದ ೨೦೦೩ ರಲ್ಲಿ ಪಿ ಎಚ್ ಡಿ ಆಗಿದೆ.ಧಾರವಾಡ,ಚೆನ್ಯೆ ರೆಡಿಯೋ ಕೇ೦ದ್ರದಿ೦ದ ಸ್ವರಚಿತ ಕವಿತೆ ವಾಚನ,ಭಾಷಣ ಪ್ರಸಾರವಾಗಿವೆ,ಸಿನಿಮಾಗಳಿಗೆ ಸಹ ನಿರ್ದೇಶಕನಾಗಿ , ಕಲಾ ನಿರ್ದೇಶಕನಾಗಿ ಕಾರ್ಯ ನಿರ್ವಹಿಸಿದ್ದೇನೆ. ಕಸಾಪ ಆಜೀವ ಸದಸ್ಯ್,ರೋಣ ತಾಲೂಕ ಮಾಜಿ ಕಸಾಪ ಕಾರ್ಯದರ್ಶಿ.೨೦೧೩-೧೪ನೇ ಸಾಲಿಗೆ ಗದಗ ಜಿಲ್ಲಾ ಪದವಿ ಕಾಲೇಜ್ ಕನ್ನಡ ಅಧ್ಯಾಪಕರ ಪರಿಷತ್ ಉಪಾಧ್ಯಕ್ಷ 2014-15,ಗದಗ ಜಿಲ್ಲಾ ಕನಾ೯ಟಕ ಜಾನಪದ ಪರಿಷತ್ತು ಕಾಯ೯ದಶಿ೯ 2014-15,ಗದಗ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಗೌರವ ಕಾರ್ಯದರ್ಶಿಗಳು-೨೦೧೪,ರೋಟರಿ ಗದಗ ಸೆಂಟ್ರಲ್ ಸದಸ್ಯ್, ಕವಿವಿ ಧಾರವಾಡ ಪದವಿ ಮಹಾವಿದ್ಯಾಲಯಗಳ ಕನ್ನಡ ಅಧ್ಯಾಪಕರ ಪರಿಷತ್ ಸಹಕಾರ್ಯದರ್ಶಿ ೨೦೧೬. ರಾಜ್ಯ-ಹೊರರಾಜ್ಯ್ಗಗ ಳಲ್ಲಿ ಹಲವಾರು ಮಿತ್ರರಿದ್ದಾರೆ.

ಈ ಲೇಖನದ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ

The content of this field is kept private and will not be shown publicly.