ಮತದಾನ ಮಹತ್ವ
ರೋಣ ತಾಲೂಕಿನ ಹೊಳೆಆಲೂರಿನ ಶ್ರೀ ಕವಿಪ್ರ ಸಮಿತಿಯ ಪ್ರಥಮ ದರ್ಜೆ ಮಹಾವಿದ್ಯಾಲಯದಲ್ಲಿ ಸೋಮವಾರ ದಿ.೦೫-೦೩-೨೦೧೮ರಂದು ಮತದಾನದ ಮಹತ್ವ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ ಜರುಗಿತು.
ಮತದಾನ ಸಾಕ್ಷರತಾ ಕ್ಲಬ್ ಹಾಗೂ ಎನ್.ಎಸ್.ಎಸ್. ಘಟಕ ೧ ಮತ್ತು ೨ರ ಸಹಯೋಗದಲ್ಲಿ ನಡೆದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾ.ಡಾ.ಎಸ್.ವಿ.ಅಂದಾನಶೆಟ್ರ ವಹಿಸಿದ್ದರು. ಕವಿಕಾಶಿ ಸ್ಂಘದ ಅಧ್ಯಾಕ್ಷ ಡಾ.ಬಿ.ಎ.ಬೆಳವಟಗಿ ವಿಶೇಷ ಉಪನ್ಯಾಸ ನೀಡಿದರು.ನೋಡಲ್ ಅಧಿಕಾರಿ ಪ್ರೊ.ಎಂ.ಸಿ.ಹುಲ್ಲಣ್ಣವರ, ರಾಯಭಾರಿ ಡಾ.ಎಸ್.ಎಸ್.ಹುರಕಡ್ಲಿ, ಎನ್.ಎಸ್.ಎಸ್.ಯೋಜನಾಧಿಕಾರಿಗಳಾದ ಡಾ.ಎಸ್.ಬಿ.ಸಜ್ಜನರ್, ಡಾ.ಪ್ರಭು ಅ. ಗಂಜಿಹಾಳ್ ವೇದಿಕೆಯ ಮೇಲೆ ಉಪಸ್ಥಿತರಿದ್ದರು. ಶರಣು ಸೂಡಿ ಕೊನೆಯಲ್ಲಿ ವಂದಿಸಿದರು. ಮಹಾವಿದ್ಯಾಲಯದ ವಿದ್ಯಾರ್ಥಿಗಳು ,ಸಿಬ್ಬಂದಿ ವರ್ಗ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
-ಪ್ರಭು ಗಂಜಿಹಾಳ್-೯೪೪೮೭೭೫೩೪೬
ಸಾಲುಗಳು
- 198 views
ಈ ಲೇಖನದ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ