Skip to main content

ಹೊಳೆಆಲೂರಲ್ಲಿ ಸದ್ಭಾವನಾ ದಿನ ಆಚರಣೆ

ಹೊಳೆಆಲೂರಲ್ಲಿ ಸದ್ಭಾವನಾ ದಿನ ಆಚರಣೆ
ಇಂದ prabhu
ಬರೆದಿದ್ದುAugust 22, 2018
noಅನಿಸಿಕೆ

ಗದಗ ಜಿಲ್ಲೆಯ ರೋಣ ತಾಲೂಕಿನ ಹೊಳೆಆಲೂರಿನ ಶ್ರೀ ಕವಿಪ್ರ ಸಮಿತಿಯ ಪದವಿ ಮಹಾವಿದ್ಯಾಲಯ ಹಾಗೂ ಸ್ನಾತಕೋತ್ತರ ಕನ್ನಡ ಅಧ್ಯಯನ ಕೇಂದ್ರದಲ್ಲಿ ಸದ್ಭಾವನಾ ದಿನವನ್ನು ದಿ.೨೦-೮-೨೦೧೮ ರಂದು ಆಚರಿಸಲಾಯಿತು.
ಪ್ರಾಚಾರ್ಯ.ಡಾ.ಎಸ್.ವಿ.ಅಂದಾನಶೆಟ್ರ ಸದ್ಭಾವನೆ ಕುರಿತು ಮಾತನಾಡಿದರು. ಡಾ.ಎಸ್.ಎಸ್.ಹುರಕಡ್ಲಿ ಅವರು ದೇಶದ ಹಿತ ದೃಷ್ಟಿಯಿಂದ ನಾವೆಲ್ಲ ಒಂದಾಗಿ ಪ್ರೀತಿಯಿಂದ ಬಾಳೋಣ. ಹಿಂಸಾ ಮನೋಭಾವವನ್ನು ತ್ಯಜಿಸೋಣ ಎಂದು ಪ್ರಮಾಣವನ್ನು ಮಾಡಿಸಿದರು.ಕಾರ್ಯಕ್ರಮದಲ್ಲಿ ಎನ್.ಎಸ್.ಎಸ್.ಯೋಜನಾಧಿಕಾರಿಗಳಾದ ಡಾ.ಎಸ್.ಬಿ.ಸಜ್ಜನರ, ಡಾ.ಪ್ರಭು.ಗಂಜಿಹಾಳ್, ಪರಂಪಾರಾಕೂಟದ ಸಂಚಾಲಕ ಡಾ.ಎಂ.ಎನ್.ಕಡಪಟ್ಟಿ, ಕವಿಕಾಶಿ ಸಂಘದ ಅಧ್ಯಕ್ಷ ಡಾ.ಬಿ.ಎ.ಬೆಳವಟಗಿ,ಸಾಂಸ್ಕೃತಿಕ ವಿಭಾಗದ ಚೇರಮನ್ ಪ್ರೊ.ಜಿ.ಪಿ.ಚಕ್ರಸಾಲಿ,ಸೂಪರಿಂಟೆಂಡೆಂಟ್ ಎಂ.ವಿ.ಪಾಟೀಲ್ ಮಹಾವಿದ್ಯಾಲಯದ ಪ್ರಧಾನ ಕಾರ್ಯದರ್ಶಿ ಎಚ್.ವಾಯ್.ಖವಾಸ್ತ, ಮಹಿಳಾ ಪ್ರತಿನಿಧಿ ಭುವನೇಶ್ವರಿ ಮಾಳವಾಡ, ಸ್ನಾತಕೋತ್ತರ ಪ್ರಧಾನ ಕಾರ್ಯದರ್ಶಿ ಬಾಲನಗೌಡ ಹಂಚಿನಾಳ ಹಾಗೂ ವಿವಿಧ ವಿಭಾಗಗಳ ಕಾರ್ಯಾಧ್ಯಕ್ಷರು, ಪ್ರತಿನಿಧಿಗಳು, ಸರ್ವ ಸಿಬ್ಬಂದಿ ಪಾಲ್ಗೊಂಡಿದ್ದರು.
----
-ಪ್ರಭು.ಗಂಜಿಹಾಳ್-೯೪೪೮೭೭೫೩೪೬

ಲೇಖನದ ಬಗೆ

ಲೇಖಕರು

prabhu

ಸಿನಿಪ್ರಿಯ

ಬಾಗಲಕೋಟ ಜಿಲ್ಲೆ ಹುನಗು೦ದ ತಾಲೂಕ್ ಗುಡೂರು ಜನ್ಮಸ್ಥಳ.ತ೦ದೆ ಜಿ.ಎಸ್ .ಅನ್ನದಾನಿ ವಿಶ್ರಾ೦ತ ಬಿಡಿಓ.ಚುಟುಕು ಕವಿ,ಕತೆಗಾರರು.ನಾನು ಕವಿ,ಕತೆಗಾರ,ಸಿನೆಮಾ,ಟಿವಿ ಗ್]ಳಲ್ಲಿ ವಿವಿಧ ವಿಭಾಗಗಳಲ್ಲಿ ಕಾರ್ಯ ಮಾಡಿದ್ದೇನೆ.ಹಲವು ಪುಸ್ತಕಗಳು,ಹಾಡಿನ ಕ್ಯಾಸೆಟ್ ಗಳು ಬಿಡುಗಡೆಯಾಗಿವೆ..ಕನ್ನಡ ವ್ರುತ್ತಿರ೦ಗಭೂಮಿ ಮತ್ತು ಚಿತ್ರರ೦ಗ ಕುರಿತು ಕವಿವಿ ಇ೦ದ ೨೦೦೩ ರಲ್ಲಿ ಪಿ ಎಚ್ ಡಿ ಆಗಿದೆ.ಧಾರವಾಡ,ಚೆನ್ಯೆ ರೆಡಿಯೋ ಕೇ೦ದ್ರದಿ೦ದ ಸ್ವರಚಿತ ಕವಿತೆ ವಾಚನ,ಭಾಷಣ ಪ್ರಸಾರವಾಗಿವೆ,ಸಿನಿಮಾಗಳಿಗೆ ಸಹ ನಿರ್ದೇಶಕನಾಗಿ , ಕಲಾ ನಿರ್ದೇಶಕನಾಗಿ ಕಾರ್ಯ ನಿರ್ವಹಿಸಿದ್ದೇನೆ. ಕಸಾಪ ಆಜೀವ ಸದಸ್ಯ್,ರೋಣ ತಾಲೂಕ ಮಾಜಿ ಕಸಾಪ ಕಾರ್ಯದರ್ಶಿ.೨೦೧೩-೧೪ನೇ ಸಾಲಿಗೆ ಗದಗ ಜಿಲ್ಲಾ ಪದವಿ ಕಾಲೇಜ್ ಕನ್ನಡ ಅಧ್ಯಾಪಕರ ಪರಿಷತ್ ಉಪಾಧ್ಯಕ್ಷ 2014-15,ಗದಗ ಜಿಲ್ಲಾ ಕನಾ೯ಟಕ ಜಾನಪದ ಪರಿಷತ್ತು ಕಾಯ೯ದಶಿ೯ 2014-15,ಗದಗ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಗೌರವ ಕಾರ್ಯದರ್ಶಿಗಳು-೨೦೧೪,ರೋಟರಿ ಗದಗ ಸೆಂಟ್ರಲ್ ಸದಸ್ಯ್, ಕವಿವಿ ಧಾರವಾಡ ಪದವಿ ಮಹಾವಿದ್ಯಾಲಯಗಳ ಕನ್ನಡ ಅಧ್ಯಾಪಕರ ಪರಿಷತ್ ಸಹಕಾರ್ಯದರ್ಶಿ ೨೦೧೬. ರಾಜ್ಯ-ಹೊರರಾಜ್ಯ್ಗಗ ಳಲ್ಲಿ ಹಲವಾರು ಮಿತ್ರರಿದ್ದಾರೆ.

ಈ ಲೇಖನದ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ

The content of this field is kept private and will not be shown publicly.