Skip to main content

ಲಿಂಗಾಯತ ಪ್ರಗತಿಶೀಲ ಸಂಘದಿಂದ ಉಚಿತ ಪ್ರಸಾದ ವಿತರಣೆ

ಲಿಂಗಾಯತ ಪ್ರಗತಿಶೀಲ ಸಂಘದಿಂದ ಉಚಿತ ಪ್ರಸಾದ ವಿತರಣೆ
ಇಂದ prabhu
ಬರೆದಿದ್ದುJune 4, 2019
noಅನಿಸಿಕೆ

ಗದಗ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಕಳೆದ ಐದಾರು ದಿನಗಳಿಂದ ನಡೆದಿರುವ ಸೇನಾಭರ್ತಿಗೆ ವಿವಿಧ ಜಿಲ್ಲೆಗಳಿಂದ ಆಗಮಿಸಿದ ಆಕಾಂಕ್ಷಿಗಳಿಗೆ ಶ್ರೀ ಜಗದ್ಗುರು ತೋಂಟದಾರ್ಯ ಸಂಸ್ಥಾನಮಠದ ತ್ರಿವಿಧ ದಾಸೋಹಿ ಲಿಂ.ಡಾ.ತೋಂಟದ ಸಿದ್ಧಲಿಂಗ ಮಹಾಸ್ವಾಮಿಗಳ ದಿವ್ಯ ಪ್ರಕಾಶದಲ್ಲಿ ಪೂಜ್ಯ ಡಾ.ತೋಂಟದ ಸಿದ್ಧರಾಮ ಮಹಾಸ್ವಾಮಿಗಳ ಕೃಪಾಶೀರ್ವಾದದೊಂದಿಗೆ ಲಿಂಗಾಯತ ಪ್ರಗತಿಶೀಲ ಸಂಘ ಗದಗ-ಬೆಟಗೇರಿ ವತಿಯಿಂದ ಉಚಿತ ಪ್ರಸಾದ ವ್ಯವಸ್ಥೆಯನ್ನು ಭಾನುವಾರ ಸಂಜೆ ಮಾಡಲಾಯಿತು. ಈ ಸಂದರ್ಭದಲ್ಲಿ ಲಿಂಗಾಯತ ಪ್ರಗತಿಶೀಲ ಸಂಘದ ಅಧ್ಯಕ್ಷ ಮಲ್ಲಿಕಾರ್ಜುನ ಐಲಿ, ಉಪಾಧ್ಯಕ್ಷ ಸಂಗಮೇಶ್ ದುಂದೂರ, ಕಾರ್ಯದರ್ಶಿ ವೀರಣ್ಣ ಗೊಡಚಿ, ಸಹಕಾರ್ಯದರ್ಶಿ ಡಾ.ಪ್ರಭು ಅ ಗಂಜಿಹಾಳ, ವಿಜಯಕುಮಾರ ಹಿರೇಮಠ,ಸಂಘಟನಾ ಕಾರ್ಯದರ್ಶಿ ಪ್ರಕಾಶ್ ಅಸುಂಡಿ, ಕೋಶಾಧ್ಯಕ್ಷ ಶಶಿಧರ ಬೀರನೂರ, ದಾನಯ್ಯ ಗಣಾಚಾರಿ, ಬಾಲಚಂದ್ರ ಭರಮಗೌಡ್ರ, ಸಿದ್ದಣ್ಣ ಮುನವಳ್ಳಿ, ರವಿ ರೆಡ್ಡಿ, ಡಾ.ಎಸ್.ಬಿ.ಶೆಟ್ಟರ , ಗಂಗಾಧರ ಹಿರೇಮಠ, ಪ್ರಕಾಶ ಉಗಲಟದ, ಮುಕುಂದ ಪೊತ್ನೀಸ್, ವೀರೇಶ್ ಬುಳ್ಳಾ, ರಾಜು ಮುಳಗುಂದ, ಸಾಧು ಮದರಿಮಠ, ಮಲ್ಲಣ್ಣ ಚನಳ್ಳಿ, ಶ್ರೀಮಠದ ಸದ್ಭಕ್ತರು, ಶಿವಾನುಭವ ಸಮಿತಿ ಪದಾಧಿಕಾರಿಗಳು ಪಾಲ್ಗೊಂಡಿದ್ದರು.
-ವರದಿ: ಡಾ.ಪ್ರಭು ಗಂಜಿಹಾಳ
ಮೊ:೯೪೪೮೭೭೫೩೪೬

ಲೇಖನದ ಬಗೆ

ಲೇಖಕರು

prabhu

ಸಿನಿಪ್ರಿಯ

ಬಾಗಲಕೋಟ ಜಿಲ್ಲೆ ಹುನಗು೦ದ ತಾಲೂಕ್ ಗುಡೂರು ಜನ್ಮಸ್ಥಳ.ತ೦ದೆ ಜಿ.ಎಸ್ .ಅನ್ನದಾನಿ ವಿಶ್ರಾ೦ತ ಬಿಡಿಓ.ಚುಟುಕು ಕವಿ,ಕತೆಗಾರರು.ನಾನು ಕವಿ,ಕತೆಗಾರ,ಸಿನೆಮಾ,ಟಿವಿ ಗ್]ಳಲ್ಲಿ ವಿವಿಧ ವಿಭಾಗಗಳಲ್ಲಿ ಕಾರ್ಯ ಮಾಡಿದ್ದೇನೆ.ಹಲವು ಪುಸ್ತಕಗಳು,ಹಾಡಿನ ಕ್ಯಾಸೆಟ್ ಗಳು ಬಿಡುಗಡೆಯಾಗಿವೆ..ಕನ್ನಡ ವ್ರುತ್ತಿರ೦ಗಭೂಮಿ ಮತ್ತು ಚಿತ್ರರ೦ಗ ಕುರಿತು ಕವಿವಿ ಇ೦ದ ೨೦೦೩ ರಲ್ಲಿ ಪಿ ಎಚ್ ಡಿ ಆಗಿದೆ.ಧಾರವಾಡ,ಚೆನ್ಯೆ ರೆಡಿಯೋ ಕೇ೦ದ್ರದಿ೦ದ ಸ್ವರಚಿತ ಕವಿತೆ ವಾಚನ,ಭಾಷಣ ಪ್ರಸಾರವಾಗಿವೆ,ಸಿನಿಮಾಗಳಿಗೆ ಸಹ ನಿರ್ದೇಶಕನಾಗಿ , ಕಲಾ ನಿರ್ದೇಶಕನಾಗಿ ಕಾರ್ಯ ನಿರ್ವಹಿಸಿದ್ದೇನೆ. ಕಸಾಪ ಆಜೀವ ಸದಸ್ಯ್,ರೋಣ ತಾಲೂಕ ಮಾಜಿ ಕಸಾಪ ಕಾರ್ಯದರ್ಶಿ.೨೦೧೩-೧೪ನೇ ಸಾಲಿಗೆ ಗದಗ ಜಿಲ್ಲಾ ಪದವಿ ಕಾಲೇಜ್ ಕನ್ನಡ ಅಧ್ಯಾಪಕರ ಪರಿಷತ್ ಉಪಾಧ್ಯಕ್ಷ 2014-15,ಗದಗ ಜಿಲ್ಲಾ ಕನಾ೯ಟಕ ಜಾನಪದ ಪರಿಷತ್ತು ಕಾಯ೯ದಶಿ೯ 2014-15,ಗದಗ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಗೌರವ ಕಾರ್ಯದರ್ಶಿಗಳು-೨೦೧೪,ರೋಟರಿ ಗದಗ ಸೆಂಟ್ರಲ್ ಸದಸ್ಯ್, ಕವಿವಿ ಧಾರವಾಡ ಪದವಿ ಮಹಾವಿದ್ಯಾಲಯಗಳ ಕನ್ನಡ ಅಧ್ಯಾಪಕರ ಪರಿಷತ್ ಸಹಕಾರ್ಯದರ್ಶಿ ೨೦೧೬. ರಾಜ್ಯ-ಹೊರರಾಜ್ಯ್ಗಗ ಳಲ್ಲಿ ಹಲವಾರು ಮಿತ್ರರಿದ್ದಾರೆ.

ಈ ಲೇಖನದ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ

The content of this field is kept private and will not be shown publicly.