Skip to main content

ಆತ್ಮಾಹುತಿದಳದ ಸದಸ್ಯನಿಂದ ಇರಾಕಿನಲ್ಲಿ ಬಾಂಬ್ ದಾಳಿ

ಬರೆದಿದ್ದುOctober 6, 2009
noಅನಿಸಿಕೆ

ಇರಾಕಿನ ಹದಿತಾ ಪಟ್ಟಣದಲ್ಲಿ ಶವ ಸಂಸ್ಕಾರಕ್ಕೆಂದು ಹಾಕಿದ್ದ ಡೇರೆಯೊಳಗೆ ಆತ್ಮಾಹುತಿದಳದವನು ಬಾಂಬ್ ಸಿಡಿಸಿದ್ದರ ಪರಿಣಾಮವಾಗಿ ಆರು ಜನ ಸತ್ತು ಹದಿನೈದಕ್ಕೂ ಹೆಚ್ಚು ಮಂದಿ ಗಾಯಾಳುಗಳಾಗಿದ್ದಾರೆ.

ಲೇಖಕರು

ಶಿವಕುಮಾರ ಕೆ. ಎಸ್.

ನನ್ನ ತಲೆ'ಹರಟೆ'ಗಳು

ನಾನೊಬ್ಬ ಏಕಾಂಗಿ(ಇದೂವರೆಗೂ) ಸಂಚಾರಿ. ಸಮಯ, ಸಂದರ್ಭ, ವ್ಯಕ್ತಿಗಳೆಡೆಯಿಂದ ಪಯಣಿಸುತ್ತ, ಎಲ್ಲವನ್ನೂ ಅರ್ಥೈಸಿಕೊಳ್ಳುತ್ತ, ಕಲಿತುಕೊಳ್ಳುತ್ತ, ಯಾರನ್ನೂ ದೂರದೇ, ಪ್ರಜ್ಞಾಪೂರ್ವಕವಾಗಿ ಯಾವುದರ ಬಗೆಗೂ ಪೂರ್ವ-ನಿರ್ಧಾರಿತ ಆಲೋಚನೆಗಳನ್ನಿಟ್ಟುಕೊಳ್ಳದೇ ಸಾಗುತ್ತಿರುವೆ.

ಈ ಲೇಖನದ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ

The content of this field is kept private and will not be shown publicly.