Skip to main content

ಇರಾಕಿನಲ್ಲಿ ಮತ್ತೊಂದು ಬಾಂಬ್ ಸ್ಫೋಟ

ಬರೆದಿದ್ದುOctober 7, 2009
noಅನಿಸಿಕೆ

ಪಶ್ಚಿಮ ಇರಾಕಿನ 'ಫಲ್ಲುಜಾ' ನಗರದಲ್ಲಿ ಕಾರ್ ಬಾಂಬ್ ಸ್ಪೋಟದಿಂದ 9 ಮಂದಿ ಸತ್ತು 31 ಮಂದಿ ಗಾಯಾಳುಗಳಾಗಿದ್ದಾರೆ.

ಲೇಖಕರು

ಶಿವಕುಮಾರ ಕೆ. ಎಸ್.

ನನ್ನ ತಲೆ'ಹರಟೆ'ಗಳು

ನಾನೊಬ್ಬ ಏಕಾಂಗಿ(ಇದೂವರೆಗೂ) ಸಂಚಾರಿ. ಸಮಯ, ಸಂದರ್ಭ, ವ್ಯಕ್ತಿಗಳೆಡೆಯಿಂದ ಪಯಣಿಸುತ್ತ, ಎಲ್ಲವನ್ನೂ ಅರ್ಥೈಸಿಕೊಳ್ಳುತ್ತ, ಕಲಿತುಕೊಳ್ಳುತ್ತ, ಯಾರನ್ನೂ ದೂರದೇ, ಪ್ರಜ್ಞಾಪೂರ್ವಕವಾಗಿ ಯಾವುದರ ಬಗೆಗೂ ಪೂರ್ವ-ನಿರ್ಧಾರಿತ ಆಲೋಚನೆಗಳನ್ನಿಟ್ಟುಕೊಳ್ಳದೇ ಸಾಗುತ್ತಿರುವೆ.

ಈ ಲೇಖನದ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ

The content of this field is kept private and will not be shown publicly.