Skip to main content

ಪಾಕಿಸ್ಥಾನದಲ್ಲಿ ಸಂಯುಕ್ತ ರಾಷ್ಟ್ರಗಳ ಕಛೇರಿಗಳ ಮೇಲೆ ಆತ್ಮಾಹುತಿ ದಾಳಿ

ಬರೆದಿದ್ದುOctober 7, 2009
noಅನಿಸಿಕೆ

ಪಾಕಿಸ್ಥಾನದ ರಾಜಧಾನಿ ಇಸ್ಲಾಮಾಬಾದಿನಲ್ಲಿ ಸಂಯುಕ್ತ ರಾಷ್ಟ್ರಗಳ 'ವಿಶ್ವ ಆಹಾರ ಕಾರ್ಯಕ್ರಮ'ದ ಕಛೇರಿಗಳ ಮೇಲೆ ಆತ್ಮಾಹುತಿ ದಳದ ಬಾಂಬ್ ದಾಳಿ ನಡೆದಿದ್ದು ಕನಿಷ್ಟಪಕ್ಷ ಒಬ್ಬ ವಿದೇಶಿ ಸೇರಿದಂದಂತೆ ಮೂವರು ಸಾವನಪ್ಪಿದ್ದಾರೆ.

ಲೇಖಕರು

ಶಿವಕುಮಾರ ಕೆ. ಎಸ್.

ನನ್ನ ತಲೆ'ಹರಟೆ'ಗಳು

ನಾನೊಬ್ಬ ಏಕಾಂಗಿ(ಇದೂವರೆಗೂ) ಸಂಚಾರಿ. ಸಮಯ, ಸಂದರ್ಭ, ವ್ಯಕ್ತಿಗಳೆಡೆಯಿಂದ ಪಯಣಿಸುತ್ತ, ಎಲ್ಲವನ್ನೂ ಅರ್ಥೈಸಿಕೊಳ್ಳುತ್ತ, ಕಲಿತುಕೊಳ್ಳುತ್ತ, ಯಾರನ್ನೂ ದೂರದೇ, ಪ್ರಜ್ಞಾಪೂರ್ವಕವಾಗಿ ಯಾವುದರ ಬಗೆಗೂ ಪೂರ್ವ-ನಿರ್ಧಾರಿತ ಆಲೋಚನೆಗಳನ್ನಿಟ್ಟುಕೊಳ್ಳದೇ ಸಾಗುತ್ತಿರುವೆ.

ಈ ಲೇಖನದ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ

The content of this field is kept private and will not be shown publicly.