Skip to main content

ಚೀನಾದಲ್ಲಿ ಸೀಸದ ಗಣಿ ದುರಂತ

ಬರೆದಿದ್ದುOctober 9, 2009
noಅನಿಸಿಕೆ

ಚೀನಾದ 'ಹುನನ್' ಪ್ರಾಂತ್ಯದ ಸೀಸದ ಗಣಿಯಲ್ಲಿ ಲಿಫ್ಟ್-ನ ಬ್ರೇಕ್ ಕೆಟ್ಟುಹೋದ ಪರಿಣಾಮವಾಗಿ ಸಂಭವಿಸಿದ ದುರಂತದಲ್ಲಿ ಕನಿಷ್ಟಪಕ್ಷ 26 ಜನ ಕೆಲಸಗಾರರು ಸಾವನಪ್ಪಿದ್ದು ಐವರು ಗಾಯಗೊಂಡಿದ್ದಾರೆ.

ಲೇಖಕರು

ಶಿವಕುಮಾರ ಕೆ. ಎಸ್.

ನನ್ನ ತಲೆ'ಹರಟೆ'ಗಳು

ನಾನೊಬ್ಬ ಏಕಾಂಗಿ(ಇದೂವರೆಗೂ) ಸಂಚಾರಿ. ಸಮಯ, ಸಂದರ್ಭ, ವ್ಯಕ್ತಿಗಳೆಡೆಯಿಂದ ಪಯಣಿಸುತ್ತ, ಎಲ್ಲವನ್ನೂ ಅರ್ಥೈಸಿಕೊಳ್ಳುತ್ತ, ಕಲಿತುಕೊಳ್ಳುತ್ತ, ಯಾರನ್ನೂ ದೂರದೇ, ಪ್ರಜ್ಞಾಪೂರ್ವಕವಾಗಿ ಯಾವುದರ ಬಗೆಗೂ ಪೂರ್ವ-ನಿರ್ಧಾರಿತ ಆಲೋಚನೆಗಳನ್ನಿಟ್ಟುಕೊಳ್ಳದೇ ಸಾಗುತ್ತಿರುವೆ.

ಈ ಲೇಖನದ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ

The content of this field is kept private and will not be shown publicly.