Skip to main content

ಈ ವರ್ಷ ರಾಜ್ಯೋತ್ಸವ ಪ್ರಶಸ್ತಿಗಳಿಲ್ಲ!

ಬರೆದಿದ್ದುOctober 13, 2009
noಅನಿಸಿಕೆ

ಉತ್ತರ ಕರ್ನಾಟಕದ ನೆರೆಹಾವಳಿಯ ಸಂಕಷ್ಟದ ಹಿನ್ನಲೆಯಲ್ಲಿ ಈ ವರ್ಷ ರಾಜ್ಯ ಸರ್ಕಾರವು ದೀಪಾವಳಿ ಮತ್ತು ಕನ್ನಡ ರಾಜ್ಯೋತ್ಸವವನ್ನು ಕಡಿಮೆ ಖರ್ಚಿನಲ್ಲಿ ಆಚರಿಸಲು ನಿರ್ಧರಿಸಿದ್ದು, ಈ ವರ್ಷದ ರಾಜ್ಯೋತ್ಸವ ಪ್ರಶಸ್ತಿಗಳನ್ನು ಮುಂದಿನ ವರ್ಷ ಕೊಡುವುದೆಂದು ತೀರ್ಮಾನ ಮಾಡಿದೆ!

ಲೇಖಕರು

ಶಿವಕುಮಾರ ಕೆ. ಎಸ್.

ನನ್ನ ತಲೆ'ಹರಟೆ'ಗಳು

ನಾನೊಬ್ಬ ಏಕಾಂಗಿ(ಇದೂವರೆಗೂ) ಸಂಚಾರಿ. ಸಮಯ, ಸಂದರ್ಭ, ವ್ಯಕ್ತಿಗಳೆಡೆಯಿಂದ ಪಯಣಿಸುತ್ತ, ಎಲ್ಲವನ್ನೂ ಅರ್ಥೈಸಿಕೊಳ್ಳುತ್ತ, ಕಲಿತುಕೊಳ್ಳುತ್ತ, ಯಾರನ್ನೂ ದೂರದೇ, ಪ್ರಜ್ಞಾಪೂರ್ವಕವಾಗಿ ಯಾವುದರ ಬಗೆಗೂ ಪೂರ್ವ-ನಿರ್ಧಾರಿತ ಆಲೋಚನೆಗಳನ್ನಿಟ್ಟುಕೊಳ್ಳದೇ ಸಾಗುತ್ತಿರುವೆ.

ಈ ಲೇಖನದ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ

The content of this field is kept private and will not be shown publicly.