Skip to main content

ಪೇಶಾವರದಲ್ಲಿ ಬಾಂಬ್ ಸ್ಫೋಟ

ಬರೆದಿದ್ದುOctober 29, 2009
noಅನಿಸಿಕೆ

ಪಾಕಿಸ್ಥಾನದ ಪೇಶಾವರದಲ್ಲಿ ಹೆಂಗಸು-ಮಕ್ಕಳೇ ಇದ್ದ ಅಂಗಡಿ-ಮುಂಗಟ್ಟುಗಳ ಸಮೂಹದಲ್ಲಿ ಸಂಭವಿಸಿದ ಕಾರ್ ಬಾಂಬ್ ಸ್ಫೋಟದಲ್ಲಿ ನೂರಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದು, ಇನ್ನೂರಕ್ಕೂ ಹೆಚ್ಚು ಜನ ಗಾಯಾಳುಗಳಾಗಿದ್ದಾರೆ. ಇದು ಪೇಶಾವರದ ಚರಿತ್ರೆಯಲ್ಲೇ ಅತೀಭಯಂಕರವಾದ ಉಗ್ರಗಾಮಿ-ಧಾಳಿಯಾಗಿದೆ.

ಲೇಖಕರು

ಶಿವಕುಮಾರ ಕೆ. ಎಸ್.

ನನ್ನ ತಲೆ'ಹರಟೆ'ಗಳು

ನಾನೊಬ್ಬ ಏಕಾಂಗಿ(ಇದೂವರೆಗೂ) ಸಂಚಾರಿ. ಸಮಯ, ಸಂದರ್ಭ, ವ್ಯಕ್ತಿಗಳೆಡೆಯಿಂದ ಪಯಣಿಸುತ್ತ, ಎಲ್ಲವನ್ನೂ ಅರ್ಥೈಸಿಕೊಳ್ಳುತ್ತ, ಕಲಿತುಕೊಳ್ಳುತ್ತ, ಯಾರನ್ನೂ ದೂರದೇ, ಪ್ರಜ್ಞಾಪೂರ್ವಕವಾಗಿ ಯಾವುದರ ಬಗೆಗೂ ಪೂರ್ವ-ನಿರ್ಧಾರಿತ ಆಲೋಚನೆಗಳನ್ನಿಟ್ಟುಕೊಳ್ಳದೇ ಸಾಗುತ್ತಿರುವೆ.

ಈ ಲೇಖನದ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ

The content of this field is kept private and will not be shown publicly.