Skip to main content

(ಮರಾಠಿ ಕವಿ ಬರೇದ “ದೂರ ದೇಶಿ ಗೇಲಾ ಬಾಬಾ

ಗುಬ್ಬಿಯಂಥ ಜೀವಾ

ಇಂದ Madhav Kulkarni
ಬರೆದಿದ್ದುJune 30, 2017
noಅನಿಸಿಕೆ

ಗುಬ್ಬಿಯಂಥ ಜೀವಾ
(ಮರಾಠಿ ಕವಿ ಬರೇದ “ದೂರ ದೇಶಿ ಗೇಲಾ ಬಾಬಾ" ದ ನನ್ನ ಕನ್ನಡ ಅವತರಣಿಕೆ)
 
ದೂರ ದೆಶಕ್ಕ ಹೊಗ್ಯಾನ ಅಪ್ಪಾ
ನೌಕರಿಗೆ ಹೊಗ್ಯಾಳ ಅವ್ವಾ
ಮನ್ಯಾಗ ಯಾರೂ ಇಲ್ಲಾ
ಕಣ್ಣೀರು ಕಪಾಳ ದಾಟಿ ತುಟಿಗೆ ಬಂದಾವ
ಮನ್ಯಾಗ ಯಾರೂ ಇಲ್ಲಾ
 
ಗುಬ್ಬಿಯಂಥ ಜೀವಾ
ಒದ್ದ್ಯಾಡಿ ಹಾರಾಡಿ ಸುಸ್ತಾದರೂ