Skip to main content

prabhu

ಸದಸ್ಯರು

9 ವರ್ಷಗಳು 4 ತಿಂಗಳು
ಮೊದಲ ಹೆಸರು

ಡಾ. ಪ್ರಭು

ಕೊನೆಯ ಹೆಸರು

ಅನ್ನದಾನಿ ಗ೦ಜಿಹಾಳ್

ಲಿಂಗ
ಗಂಡು
ಮಾತೃಭಾಷೆ
ಕನ್ನಡ
ಜೀವನದ ಸ್ಥಿತಿ
ಮದುವೆ ಆಗಿದೆ.
ಈಗಿರುವ ರಾಜ್ಯ
ಕರ್ನಾಟಕ
ಈಗಿರುವ ದೇಶ
ಭಾರತ
ನನ್ನ ಬಗ್ಗೆ

ಬಾಗಲಕೋಟ ಜಿಲ್ಲೆ ಹುನಗು೦ದ ತಾಲೂಕ್ ಗುಡೂರು ಜನ್ಮಸ್ಥಳ.ತ೦ದೆ ಜಿ.ಎಸ್ .ಅನ್ನದಾನಿ ವಿಶ್ರಾ೦ತ ಬಿಡಿಓ.ಚುಟುಕು ಕವಿ,ಕತೆಗಾರರು.ನಾನು ಕವಿ,ಕತೆಗಾರ,ಸಿನೆಮಾ,ಟಿವಿ ಗ್]ಳಲ್ಲಿ ವಿವಿಧ ವಿಭಾಗಗಳಲ್ಲಿ ಕಾರ್ಯ ಮಾಡಿದ್ದೇನೆ.ಹಲವು ಪುಸ್ತಕಗಳು,ಹಾಡಿನ ಕ್ಯಾಸೆಟ್ ಗಳು ಬಿಡುಗಡೆಯಾಗಿವೆ..ಕನ್ನಡ ವ್ರುತ್ತಿರ೦ಗಭೂಮಿ ಮತ್ತು ಚಿತ್ರರ೦ಗ ಕುರಿತು ಕವಿವಿ ಇ೦ದ ೨೦೦೩ ರಲ್ಲಿ ಪಿ ಎಚ್ ಡಿ ಆಗಿದೆ.ಧಾರವಾಡ,ಚೆನ್ಯೆ ರೆಡಿಯೋ ಕೇ೦ದ್ರದಿ೦ದ ಸ್ವರಚಿತ ಕವಿತೆ ವಾಚನ,ಭಾಷಣ ಪ್ರಸಾರವಾಗಿವೆ,ಸಿನಿಮಾಗಳಿಗೆ ಸಹ ನಿರ್ದೇಶಕನಾಗಿ , ಕಲಾ ನಿರ್ದೇಶಕನಾಗಿ ಕಾರ್ಯ ನಿರ್ವಹಿಸಿದ್ದೇನೆ. ಕಸಾಪ ಆಜೀವ ಸದಸ್ಯ್,ರೋಣ ತಾಲೂಕ ಮಾಜಿ ಕಸಾಪ ಕಾರ್ಯದರ್ಶಿ.೨೦೧೩-೧೪ನೇ ಸಾಲಿಗೆ ಗದಗ ಜಿಲ್ಲಾ ಪದವಿ ಕಾಲೇಜ್ ಕನ್ನಡ ಅಧ್ಯಾಪಕರ ಪರಿಷತ್ ಉಪಾಧ್ಯಕ್ಷ 2014-15,ಗದಗ ಜಿಲ್ಲಾ ಕನಾ೯ಟಕ ಜಾನಪದ ಪರಿಷತ್ತು ಕಾಯ೯ದಶಿ೯ 2014-15,ಗದಗ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಗೌರವ ಕಾರ್ಯದರ್ಶಿಗಳು-೨೦೧೪,ರೋಟರಿ ಗದಗ ಸೆಂಟ್ರಲ್ ಸದಸ್ಯ್, ಕವಿವಿ ಧಾರವಾಡ ಪದವಿ ಮಹಾವಿದ್ಯಾಲಯಗಳ ಕನ್ನಡ ಅಧ್ಯಾಪಕರ ಪರಿಷತ್ ಸಹಕಾರ್ಯದರ್ಶಿ ೨೦೧೬. ರಾಜ್ಯ-ಹೊರರಾಜ್ಯ್ಗಗ ಳಲ್ಲಿ ಹಲವಾರು ಮಿತ್ರರಿದ್ದಾರೆ.

ಪಿಸುಮಾತಿನ ಹೆಸರು

ಸಿನಿಪ್ರಿಯ

ಹವ್ಯಾಸಗಳು

ಪ್ರವಾಸ,ಪೋಟೋಗ್ರಫಿ,ಚಿತ್ರರಚನೆ,ಕತೆ,ಕವನ,ಅಭಿನಯ, ನಿರ್ದೇಶನ

ಕೆಲಸ
ಪ್ರೊಫೆಸರ್
ಸಂಗೀತ

ಸಿನಿಮಾ,ಭಾವಗೀತೆ,ಭಕ್ತಿಗೀತೆ,ಜಾನಪದ ಗೀತೆ(ಮೂಲ)ಚಿ.ಉದಯಶ೦ಕರ,ಆರ್.ಎನ್.ಜಯಗೋಪಾಲ್

ಆಟಗಳು

ಕಬಡ್ಡಿ,ಕೇರ೦

ಪುಸ್ತಕಗಳು

ಒಳ್ಳೆಯವು ಎಲ್ಲಾ.

ಡ್ರೆಸ್ಸು , ಬಟ್ಟೆ
ಪ್ಯಾಂಟ್ - ಶರ್ಟ್