ಪುಸ್ತಕ ಓದಿ ಸೊಸೆ ಮಾಡಿದ ಅಡುಗೆ.
ಮದುವೆಯಾಗಿ ಮನೆ ತುಂಬಿಸಿಕೊಂಡ ಸಾಫ್ಟ್ವೇರ್ ಸೊಸೆಗೆ ಅಡಿಗೆ ಮಾಡಕ್ಕೆ ಬರಲ್ಲ ಅಂತ ಅತ್ತೆ ದಿನಾ ದೂರುತ್ತಿದ್ರು.
ಕೊನೆಗೊಂಡು ದಿನ ಸೊಸೆ ಒಂದು ಅಡುಗೆ ಪುಸ್ತಕ ತಂದು. ಅಡುಗೆ ಮಾಡಲು ಆರಂಭಿಸಿದಳು.
ಚಪಾತಿ ಹಿಟ್ಟು ಕಲೆಸಿ, ಅದರ ಮೇಲೆ ದೇವರ ಗೂಡಲ್ಲಿದ್ದ ಗಂಟೆ ತೆಗೆದು ಇಟ್ಟಳು.
ಇದರಿಂದ ಸಿಡಿಮಿಡಿಗೊಂಡ ಅತ್ತೆ ಕೇಳಿದ್ರು.
ಏನಮ್ಮ ದೇವರ ಪೂಜೆಗೆ ಬಾರಿಸೋ ಗಂಟೆನ ತೆಗೆದು ಚಪಾತಿ ಹಿಟ್ಟಿನ ಮೇಲೆಕೆ ಇಟ್ಟೆ.
ಸೊಸೆ ಅಷ್ಟೇ ನಯವಾಗಿ ಉತ್ತರಕೊಟ್ಲು. ಪುಸ್ತಕದಲ್ಲಿ ಚಪಾತಿ ಹಿಟ್ಟು ಕಲೆಸಿ ಒಂದು ಗಂಟೆ ಇಡಿ ಅಂತ ಬರೆದಿದ್ದಾರೆ ಗೊತ್ತಾ....
ಸಾಲುಗಳು
- 1866 views
ಈ ಲೇಖನದ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ