
ಸೇವಾ ನಿವೃತ್ತಿ ಸನ್ಮಾನ
ಹೊಳೆಆಲೂರಿನ ಶ್ರೀ ಕವಿಪ್ರ ಸಮಿತಿಯ ಪ್ರಥಮ ದರ್ಜೆ ಮಹಾವಿದ್ಯಾಲಯದಲ್ಲಿ ದೈಹಿಕ ಶಿಕ್ಷಣ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದ ಶ್ರೀ ಎ.ಎಸ್.ಪಾಟೀಲ್ ಇವರು ನಿವೃತ್ತರಾದ ನಿಮಿತ್ಯ ಮಹಾವಿದ್ಯಾಲಯದ ರಜತ ಮಹೋತ್ಸವದಲ್ಲಿ ಸನ್ಮಾನ ಸಮಾರಂಭ ಏರ್ಪಡಿಸಲಾಗಿತ್ತು. ಸಂಸ್ಥೆಯ ಚೇರಮನ್ ಶ್ರೀ ವಾಯ್.ಎಸ್.ಬೇಲಿ , ಪ್ರಾಚಾರ್ಯ ಡಾ.ಎಸ್.ವಿ.ಅಂದಾನಶೆಟ್ರ ಮತ್ತು ಮಹಾವಿದ್ಯಾಲಯದ ಸಿಬ್ಬಂದಿವರ್ಗ ಸಮಾರಂಭದಲ್ಲಿ ಪಾಲ್ಗೊಂಡಿದ್ದರು.
-ಡಾ.ಪ್ರಭು ಗಂಜಿಹಾಳ್-೯೪೪೮೭೭೫೩೪೬
ಸಾಲುಗಳು
- 115 views
ಈ ಲೇಖನದ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ