ಗುಂಡನ ಲಾಜಿಕ್ಕು
ಗುಂಡ ಕನ್ನಡಕದಂಗಡಿಗೆ ಹೋದ. ಅಂಗಡಿಯವ ಹೇಳಿದ.
ನೋಡಿ ಈ ಕನ್ನಡಕ ಹಾಕ್ಕೊಳ್ಳಿ ನೀವು ಏನು ಬೇಕಾದರೂ ಓದಬಹುದು.
ಗುಂಡ ಕೇಳಿದ ಈ ಕನ್ನಡಕ ಹಾಕ್ಕೊಂಡ್ರೆ ಇಂಗ್ಲಿಷ್ ಓದಬಹುದಾ?
ಅಂಗಡಿಯವ ಹೇಳಿದ, ಇಂಗ್ಲಿಷೇನು, ತೆಲುಗು, ತಮಿಳು,
ಕನ್ನಡ ಯಾವ ಭಾಷೆ ಬೇಕಾದ್ರೂ ಓದಬಹುದು. ಗುಂಡ ಹೇಳಿದ ಅಯ್ಯೋ ದೇವ್ರೆ...
ಈ ಕನ್ನಡಕ ಹಾಕ್ಕೊಂಡ್ರೆ ಅಷ್ಟೊಂದು ಭಾಷೆ ಓದಬಹುದಾ?
ಹಾಗಾದ್ರೆ ನನಗೆ 6 ಕನ್ನಡಕ ಕೊಡಿ, ನಮ್ಮನೇಲಿ ಯಾರಿಗೂ ಓದಕ್ಕೆ, ಬರೆಯಕ್ಕೆ ಬರಕ್ಕಿಲ್ಲ....
ಸಾಲುಗಳು
- 1042 views
ಈ ಲೇಖನದ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ